ರಾಷ್ಟ್ರೀಯ
Trending

ಕೊರೊನಾ ಗೆದ್ದು ಬಂದ 4 ತಿಂಗಳ ಮಗು ಹಾಗು 97 ವರ್ಷದ ಅಜ್ಜ !

ಚೆನ್ನೈ: ಕೊರೊನಾ ವೈರಸ್ ಸೋಂಕಿಗೆ  ದೇಶವೇ ತತ್ತರಿಸಿ ಹೋಗಿದೆ ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣ ಹೆಚ್ಚಾಗುತ್ತಲೇ ಇದೆ  ಈ ಮಧ್ಯೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಾಲ್ಕು ತಿಂಗಳ ಮಗು ಹಾಗೂ ತಮಿಳುನಾಡಿನ ಚೆನ್ನೈನಲ್ಲಿ 97ರ ಹರೆಯದ ವೃದ್ಧ ಕೊರೊನಾ ವೈರಸ್ ನಿಂದ ಗೆದ್ದು ಬರುವಲ್ಲಿ ಯಶಸ್ವಿಯಾಗಿದ್ದಾರೆ.

ನಾಲ್ಕು ತಿಂಗಳಿನ ಮಗುವಿಗೆ ವಿಶಾಖಪಟ್ಟಣದ ವಿಐಎಂಎಸ್ ಆಸ್ಪತ್ರೆಯಲ್ಲಿ  ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಕಳೆದ 18 ದಿನಗಳ ಕಾಲ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಒದಗಿಸಲಾಗಿತ್ತು. ಮೇ 19ರಂದು ಪೂರ್ವ ಗೋದಾವರಿಯ ಬುಡಕಟ್ಟು ಜನಾಂಗದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಈ ರೋಗವು ಮಗುವಿಗೂ ಹರಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker