ರಾಜ್ಯ

ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿಗಳಿಗೆ ತಸ್ತೀಕ್: ಆದೇಶ ಹಿಂಪಡೆಯಲು ವಿಶ್ವ ಹಿಂದೂ ಪರಿಷತ್,ಬಜರಂಗದಳ ಮನವಿ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧಾರ ಮಾಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಂಗಳೂರು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಸಲ್ಲಿಸಿದೆ.

ವಿ.ಹಿಂ.ಪ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker