ರಾಜ್ಯ

ರಾಜ್ಯದಲ್ಲಿ 24 ಗಂಟೆಗಳಲ್ಲಿ 52,581 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : 32,218 ಮಂದಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ

ಬೆಂಗಳೂರು ನಗರದಲ್ಲಿ 129 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ರೆ, ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ.

52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದ್ದರೇ, ಸೋಂಕಿತರಾದಂತ 353 ಜನರು ಸಾವನ್ನಪ್ಪಿದ್ದಾರೆ.52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದ್ದರೇ, ಸೋಂಕಿತರಾದಂತ 353 ಜನರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ ಬೆಂಗಳೂರು ನಗರದಲ್ಲಿ 9,591 ಜನರು ಸೇರಿದಂತೆ ರಾಜ್ಯಾಧ್ಯಂತ 32,218 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 23,67,742ಕ್ಕೆ ಏರಿಕೆಯಾಗಿದೆ ಎಂಬುದಾಗಿ ತಿಳಿಸಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker