ರಾಷ್ಟ್ರೀಯ

ಹಿಮಾಚಲ ಪ್ರದೇಶ ಭಾರೀ ಭೂಕುಸಿತ ಹತ್ತಾರು ವಾಹನಗಳು ಜಖಂ…!

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಭೂಕುಸಿತದ ಪರಿಣಾಮವಾಗಿ ಸಾಕಷ್ಟು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅನೇಕರು ಸಾವನ್ನಪ್ಪಿರುವ ಸಾಧ್ಯತೆಯಿದೆ.

ಭಾರೀ ಭೂಕುಸಿತದ ಬಳಿಕ ವಾಹನಗಳು ಅವಶೇಷಗಳಡಿ ಸಿಲುಕಿದ್ದು ಅಪಾರ ಪ್ರಮಾಣದಲ್ಲಿ ಸಾವು ನೋವು ಉಂಟಾಗಿರುವುದಾಗಿ ಪ್ರಾಥಮಿಕ ‌ಮಾಹಿತಿಯಿಂದ ತಿಳಿದು ಬಂದಿದೆ.

ಭೂಕುಸಿತ ಉಂಟಾಗಿರುವ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿರುವುದಾಗಿ ಮಾಹಿತಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker