ಕರಾವಳಿ

ಉಡುಪಿ : ಜಿಲ್ಲೆಯಲ್ಲಿ 188 ಮಂದಿಗೆ ಸೋಂಕು ದೃಢ

ಉಡುಪಿ ಜಿಲ್ಲೆಯಲ್ಲಿ 188 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 90, ಕುಂದಾಪುರ-47, ಕಾರ್ಕಳ- 47 ಮತ್ತು ಹೊರ ಜಿಲ್ಲೆಯ 4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 330 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 62480 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 2167 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 369 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 17 ರಂದು 3473 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 649783 ಮಂದಿಯನ್ನು ಪರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker