ಅಂತಾರಾಷ್ಟ್ರೀಯ

ಕಮಲ್‍ಪ್ರೀತ್ ಡಿಸ್ಕಸ್ ಥ್ರೋನಲ್ಲಿ ಫೈನಲ್’ಗೆ‌ ಲಗ್ಗೆ.

ಟೋಕಿಯೋ: ಡಿಸ್ಕಸ್ ಥ್ರೋನಲ್ಲಿ ಭಾರತದ ಕಮಲ್‍ಪ್ರೀತ್ ಉತ್ತಮ ಪ್ರದರ್ಶನ ನೀಡಿದ್ದು, ಫೈನಲ್ ಪ್ರವೇಶಿಸಿದ್ದಾರೆ.

ಕಮಲ್‍ಪ್ರೀತ್ ಭಾರತಕ್ಕೆ ಪದಕ ತಂದುಕೊಡುವ ಯತ್ನದಲ್ಲಿದ್ದು, ಮೂರನೇ ಪ್ರಯತ್ನದಲ್ಲಿ ಕಮಲ್‍ಪ್ರೀತ್ 64 ಮೀಟರ್ ಥ್ರೋ ಮಾಡಿದ್ದಾರೆ. ಡಿಸ್ಕಸ್ ಥ್ರೋನ ಕ್ವಾಲಿಫಿಕೇಶನ್ ಸುತ್ತಿನಲ್ಲಿ ಇತಿಹಾಸ ಬರೆದಿರುವ ಕಮಲ್‍ಪ್ರೀತ್ ಆಗಸ್ಟ್ 2ರಂದು ಫೈನಲ್ ಆಡಲಿದ್ದಾರೆ.

ಕಮಲ್‍ಪ್ರೀತ್ ಪಂಜಾಬ್ ರಾಜ್ಯದ ಮುತ್ಸರ್ ಜಿಲ್ಲೆಯ ನಿವಾಸಿಯಾಗಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker