ರಾಜ್ಯ

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ.

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.

ನಗರದ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಸಿಎಂ ಹುದ್ದೆಗೆ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಆಯ್ಕೆಗೆ ಪಕ್ಷದ ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಮತ್ತು ಕಿಶನ್‌ ರೆಡ್ಡಿ, ಪಕ್ಷದ ರಾಜ್ಯ ಘಟಕದ ಉಸ್ತುವಾರಿಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರ ಸಮ್ಮುಖದಲ್ಲಿ ನೂತನ‌ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ನಡೆಯಿತು

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker