ಕರಾವಳಿತಾಜಾ ಸುದ್ದಿಗಳು

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ – ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಇಂದು ದಿನಾಂಕ 06-09-2021 ರಂದು ಆಯೋಜಿಸಿದ ಸನ್ಮಾನ, ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಬಳಿಕ, ನಾರಾಯಣ ಗುರು ಮಾರ್ಗ ನಾಮಫಲಕ ಅನಾವರಣಗೊಳಿಸಿದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker