ಅಂತಾರಾಷ್ಟ್ರೀಯ

ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮೊದಲ ಬೆಳ್ಳಿ ಪದಕ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಭಾರತ ಶುಭಾರಂಭ ಮಾಡಿದೆ. ಮಹಿಳಾ ವಿಭಾಗದ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಭಾರತಕ್ಕೆ ಬೆಳ್ಳಿತಾರೆಯಾಗಿ ಮೂಡಿಬಂದಿದ್ದಾರೆ.

26ರ ಹರೆಯದ ಚಾನು ಸ್ಯಾಚ್ ವಿಭಾಗದಲ್ಲಿ 87 ಕೆಜಿ ಮತ್ತು ಕ್ಲೀನ್ ಜರ್ಕ್ ವಿಭಾಗದಲ್ಲಿ 115 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker