ರಾಷ್ಟ್ರೀಯ
Trending

ಕೊರೊನಾ ಸೋಂಕಿಗೆ ಡಿಎಂಕೆ ಹಿರಿಯ ಶಾಸಕ ಬಲಿ!

ಚೆನ್ನೈ: ತಮಿಳುನಾಡಿನ ಡಿಎಂಕೆ ಯ  62 ವರ್ಷದ ಹಿರಿಯ ಶಾಸಕ ಜೆ.ಅನ್ಬಳಗನ್  ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದುಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಇವರನ್ನು ಜೂನ್ 2 ರಂದು ಡಾ. ರೇಲಾ ಇನ್ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೆಂಟರ್ಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿ ಕೊರೊನಾ ಸೋಂಕಿನ ಜೊತೆಗೆ ಅವರಿಗೆ ರಕ್ತದೊತ್ತಡ, ಕಿಡ್ನಿ ಸಮಸ್ಯೆ ಕೂಡ ಇದ್ದಿತ್ತು. ಹೀಗಾಗಿ ಕೊರೊನಾ ಸೋಂಕಿನಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker