ರಾಷ್ಟ್ರೀಯ
Trending

200 ವರ್ಷ ಹಳೆಯ ಶಿವನ ದೇವಾಲಯ ಅಂದ್ರ ಪ್ರದೇಶದಲ್ಲಿ ಪತ್ತೆ !

ಹೈದರಾಬಾದ್: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಸುಮಾರು 200 ವರ್ಷ ಹಳೆಯ ಶಿವ ದೇವಾಲಯ ಪೆನ್ನಾ ನದಿ ತೀರದಲ್ಲಿ ಪತ್ತೆಯಾಗಿದೆ.

ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ದೇಗುಲದ ಗೋಪುರ ಕಾಣಿಸಿಕೊಂಡಿದ್ದು, ಕಲ್ಲುಗಳಿಂದ ಮಾಡಲ್ಪಟ್ಟಿದೆ. ಗೋಪುರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಮರಳಿನಲ್ಲಿ ಹುದುಗಿರುವ ದೇವಾಲಯ ತೆಗೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker